HEALTH TIPS

ದೆಹಲಿಯಲ್ಲಿ ಭೂಕಂಪನ: ಹಲವರಿಗೆ ನಡುಕದ ಅನುಭವ, ಮನೆಯಿಂದ ಹೊರಗೆ ಓಡಿ ಬಂದ ಜನ

 

           ನವದೆಹಲಿ: ದೆಹಲಿಯ ರಾಷ್ಟ್ರ ರಾಜಧಾನಿ ವಲಯದಲ್ಲಿ (NCR) ಭೂಕಂಪನ ಉಂಟಾಗಿರುವ ಘಟನೆ ನಡೆದಿದೆ.

                     ಭೂಮಿ ಕಂಪನದಿಂದ ಕಟ್ಟಡಗಳಲ್ಲಿರುವವರಿಗೆ ಸುಮಾರು 30 ಸೆಕೆಂಡುಗಳ ಕಾಲ ನಡುಕದ ಅನುಭವ ಉಂಟಾಗಿದ್ದು ಈ ವಲಯದಲ್ಲಿ ಅನೇಕರು ಮನೆಯಿಂದ ಓಡಿ ಬಂದರು ಎಂದು ರಾಷ್ಟ್ರೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.

                       ಉತ್ತರಾಖಂಡ, ನೇಪಾಳದಲ್ಲಿ ಭೂಕಂಪ ಉಂಟಾಗಿದ್ದು ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆ ದಾಖಲಾಗಿದೆ. ಇದರ ಪರಿಣಾಮ ದೆಹಲಿಯಲ್ಲಿ ಭೂಕಂಪನ ಉಂಟಾಗಿರಬಹುದು ಎಂದು ಅಂದಾಜಿಸಲಾಗಿದೆ.   ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಿ...


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries