ಮಂಜೇಶ್ವರ : ಆನೆಕಲ್ಲು ಸಂತಾನ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಫೆ. 22 ರಿಂದ 28 ರವರೆಗೆ ಜರಗಲಿದ್ದು, ಪೂರ್ವ ತಯಾರಿ ಸಭೆ ಇತ್ತೀಚೆಗೆ ಕ್ಷೇತ್ರ ಪರಿಸರದಲ್ಲಿ ನಡೆಯಿತು. ಸಭೆಯಲ್ಲಿ ಹಿರಿಯ ಉದ್ಯಮಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸದಾಶಿವ ಕೆ.ಶೆಟ್ಟಿ ಕುಳೂರು ಕನ್ಯಾನ ಮಾರ್ಗದರ್ಶನ ನೀಡಿದರು. ಈ ವೇಳೆ ಕ್ಷೇತ್ರದ ಜೀರ್ಣೋದ್ದಾರ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಆನೆಕಲ್ಲು ಸಂತಾನ ಶ್ರೀ ಗೋಪಾಲಕೃಷ್ಣ ಕ್ಷೇತ್ರ ಬ್ರಹ್ಮಕಲಶೋತ್ಸವ ಸಭೆ: ಅಧ್ಯಕ್ಷ sಸದಾಶಿವ ಕೆ.ಶೆಟ್ಟಿ ಕುಳೂರು ಭೇಟಿ
0
ಜನವರಿ 31, 2023
Tags