ಪಂಕಿ ಗ್ರಾಮದಲ್ಲಿ ಮಾರುಕಟ್ಟೆಯ 'ಟೋರನ್ ಗೇಟ್' (ಪ್ರವೇಶ ದ್ವಾರ) ಅಳವಡಿಸುವ ವಿಚಾರಕ್ಕೆ ಸಂಬಂಧಿಸಿ ಘರ್ಷಣೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಪಲಾಮು ಜಿಲ್ಲೆಯಲ್ಲಿ ಇಂಟರ್‌ನೆಟ್ ಸೇವೆಯನ್ನು ಕೆಲಕಾಲ ಸ್ಥಗಿತಗೊಳಿಸಲಾಗಿತ್ತು ಎಂದು ವರದಿಯಾಗಿದೆ.
ಪಂಕಿ ಗ್ರಾಮದಲ್ಲಿ 100ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪಲಾಮು ಎಸ್‌ಪಿ ಸಿ.ಕೆ.ಸಿನ್ಹಾ ತಿಳಿಸಿದ್ದಾರೆ.
ANI
Palamu clashes: Two groups had a tense situation on installation of toran dwar of Shivratri in front of Mosque. Next morning there was stone pelting. Police reached spot where few personnel were injured. 6 arrested. Sufficient forces deployed in Panki & nearby villages: DC Palamu