ನವದೆಹಲಿ: ದೇಶದಾದ್ಯಂತ ಸಂಚಲನ ಸೃಷ್ಟಿಸಿದ್ದ ಕಾಲ್ ಸೆಂಟರ್ ಉದ್ಯೋಗಿ ಶ್ರದ್ಧಾ ವಾಲಕರ್ ಹತ್ಯೆ ಪ್ರಕರಣದ ಆರೋಪಿ, ಆಕೆಯ ಸಹಜೀವನದ ಸಂಗಾತಿ ಆಫ್ತಾಬ್ ಅಮಿನ್ ಪೂನಾವಾಲಾ ವಿರುದ್ಧದ ವಿಚಾರಣೆ ಫೆ. 24ರಂದು ಆರಂಭವಾಗಲಿದೆ.
ಸಾಕೇತ್‌ನ ಪ್ರಧಾನ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯದಲ್ಲಿ ಆಫ್ತಾಬ್‌ನ ವಿಚಾರಣೆ ನಡೆಯಲಿದೆ.