HEALTH TIPS

ಛತ್ತೀಸಗಢದಲ್ಲಿ 33 ನಕ್ಸಲರು ಶರಣು

 

                      ಸುಕ್ಮಾ: ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಬುಧವಾರ 33 ನಕ್ಸಲರು ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

                         ಈ ಕುರಿತು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಶರ್ಮಾ ಮಾಹಿತಿ ನೀಡಿದ್ದಾರೆ.

                      ಈ ಪೈಕಿ ಮೂವರ ನಕ್ಸಲರ ತಲೆಗೆ ₹3 ಲಕ್ಷ ಬಹುಮಾನ ಘೋಷಿಸಲಾಗಿತ್ತು.

                           ಮಂಗಳವಾರ ಆಯೋಜಿಸಿದ್ದ ಜನ ದರ್ಶನ ಕಾರ್ಯಕ್ರಮದಲ್ಲಿ ನಕ್ಸಲರು ಪೊಲೀಸರ ಮುಂದೆ ಶರಣಾಗಿದ್ದಾರೆ. ನಕ್ಸಲ್ ಮುಖಂಡರಾದ ದಿರ್ದೊ ಮುಡಾ, ಹಿದ್ಮಾ ಮತ್ತು ವಜಂ ಹಿದ್ಮಾ ತಲೆಗೆ ₹1 ಲಕ್ಷ ಇನಾಮು ಘೋಷಿಸಲಾಗಿತ್ತು ಎಂದು ಅವರು ತಿಳಿಸಿದರು.

                 ಇವರೆಲ್ಲ ಸುಕ್ಮಾ ಜಿಲ್ಲೆಯ ಕಿಸ್ತಾರಮ್ ಪ್ರದೇಶದಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries