ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು, ನಿಮು-ಪಡಮ್-ದರ್ಚಾ ರಸ್ತೆ ಸಂಪರ್ಕಿಸಲು 4.1-ಕಿಮೀ ಉದ್ದದ ಶಿಂಕುನ್ ಲಾ ಸುರಂಗ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದರು.
ಲಡಾಖ್ ಸಂಪರ್ಕಿಸುವ ಶಿಂಕುನ್ ಲಾ ಸುರಂಗ ನಿರ್ಮಾಣಕ್ಕೆ ಕೇಂದ್ರ ಸಂಪುಟ ಅಸ್ತು
0
ಫೆಬ್ರವರಿ 15, 2023
ನವದೆಹಲಿ: ಲಡಾಖ್ನ ಗಡಿ ಪ್ರದೇಶಗಳಿಗೆ ಎಲ್ಲಾ ಹವಾಮಾನದಲ್ಲೂ ಸಂಪರ್ಕ ಕಲ್ಪಿಸಲು ಶಿಂಕುನ್ ಲಾದಲ್ಲಿ 4.1 ಕಿ.ಮೀ ಉದ್ದದ ಸುರಂಗ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ನವದೆಹಲಿ: ಲಡಾಖ್ನ ಗಡಿ ಪ್ರದೇಶಗಳಿಗೆ ಎಲ್ಲಾ ಹವಾಮಾನದಲ್ಲೂ ಸಂಪರ್ಕ ಕಲ್ಪಿಸಲು ಶಿಂಕುನ್ ಲಾದಲ್ಲಿ 4.1 ಕಿ.ಮೀ ಉದ್ದದ ಸುರಂಗ ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.
Tags