ಕುಂಬಳೆ: ಇತಿಹಾಸ ಪ್ರಸಿದ್ದ ಮುಜುಂಗಾವು ಶ್ರೀ ಪಾರ್ಥಸಾರಥಿ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ ಸೋಮವಾರ ಪ್ರಾರಂಭವಾಯಿತು. ಫೆ.19 ಭಾನುವಾರದ ತನಕ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಕ್ಷೇತ್ರ ತಂತ್ರಿಗಳಾದ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ ಪ್ರತೀದಿನ ಬೆಳಗ್ಗೆ ಗಣಪತಿ ಹೋಮ, ಶ್ರೀ ಬಲಿ, ವಿವಿಧ ಭಜನಾ ಸಂಘಗಳಿಂದ ಭಜನೆ, ಮಧ್ಯಾಹ್ನ ಮಹಾಪೂಜೆ, ರಾತ್ರಿ ಶ್ರೀಭೂತಬಲಿ ನಡೆಯಲಿದೆ. ರಾತ್ರಿ 9.30ಕ್ಕೆ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯುತ್ತಿದೆ.
ಮುಜುಂಗಾವು ವಾರ್ಷಿಕ ಜಾತ್ರಾಮಹೋತ್ಸವ ಆರಂಭ
0
ಫೆಬ್ರವರಿ 16, 2023