ಸಮರಸ ಚಿತ್ರಸುದ್ದಿ: ಮಂಜೇಶ್ವರ: ವರ್ಕಾಡಿ ಕಾವಿ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಮಾ.9ರಂದು ನಡೆಯಲಿರುವ ಬ್ರಹ್ಮಕಲಶೋತ್ಸವದ ದಿನಾಚರಣೆ, ವಾರ್ಷಿಕ ಏಕಾಹ ಭಜನಾ ಕಾರ್ಯಕ್ರಮದ ಆಮಂತ್ರಣಪತ್ರಿಕೆಯನ್ನು ಕ್ಷೇತ್ರದ ಅರ್ಚಕ ವಾಸುದೇವ ಮಯ್ಯ ಬಿಡುಗಡೆಗೊಳಿಸಿದರು. ಆಡಳಿತ ಮೊಕ್ತೇಸರ ಸುಭಾಶ್ಚಂದ್ರ ಅಡಪ, ಮೊಕ್ತೇಸರ ಶ್ಯಾಂ ವಿಠಲ್ ಹೊಳ್ಳ ಮುಂತಾದವರು ಉಪಸ್ಥಿತರಿದ್ದರು.
ಏಕಾಹ ಭಜನೆಯ ಆಮಂತ್ರಣ ಪತ್ರಿಕೆ ಬಿಡುಗಡೆ
0
ಫೆಬ್ರವರಿ 17, 2023