ಸಮರಸ ಚಿತ್ರಸುದ್ದಿ: ಪೆರ್ಲ: ಪೆರ್ಲ ಸನಿಹದ ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರೀ(ಉಳ್ಳಾಲ್ತಿ)ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಅಂಗವಾಗಿ ಭಾನುವಾರ ಶ್ರೀ ವಿಷ್ಣುಮೂರ್ತಿ ದೈವದ ನರ್ತನ ಸೇವೆ ಜರುಗಿತು.
ಸಮರಸ ಚಿತ್ರಸುದ್ದಿ: ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರೀ(ಉಳ್ಳಾಲ್ತಿ)ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಅಂಗವಾಗಿ ಶುಕ್ರವಾರ ಶ್ರೀ ಉಳ್ಳಾಲ್ತೀ ನೇಮ ನಡೆಯಿತು.