HEALTH TIPS

ನಾಗರಿಕ ಸೇವಾ ಪರೀಕ್ಷೆ: ಅರ್ಜಿ ಹಿಂಪಡೆಯಲು ಅವಕಾಶ ಇಲ್ಲ: ಯುಪಿಎಸ್‌ಸಿ

 

              ನವದೆಹಲಿ: ನಾಗರಿಕ ಸೇವಾ ಪರೀಕ್ಷೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸಲ್ಲಿಸಿದ ನಂತರ, ಅವುಗಳನ್ನು ಹಿಂಪಡೆಯಲು ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಹೇಳಿದೆ.

                         ನಾಗರಿಕ ಸೇವಾ ಪರೀಕ್ಷೆಗಳಿಗೆ ಸಂಬಂಧಿಸಿ ಇತ್ತೀಚೆಗೆ ಹೊರಡಿಸಿರುವ ಅಧಿಸೂಚನೆಯಲ್ಲಿ ಆಯೋಗವು ಈ ಮಾಹಿತಿಯನ್ನು ನೀಡಿದೆ.

                  ಪ್ರಸಕ್ತ ಸಾಲಿನ ಪ್ರಿಲಿಮಿನರಿ ಪರೀಕ್ಷೆಗಳು ಮೇ 28ರಿಂದ ಆರಂಭವಾಗಲಿವೆ.

                  ಅಭ್ಯರ್ಥಿಗಳು ತಾವು ಸಲ್ಲಿಸಿದ ಅರ್ಜಿಗಳನ್ನು ಹಿಂಪಡೆಯಲು 2018ರಲ್ಲಿ ಯುಪಿಎಸ್‌ಸಿ ಅವಕಾಶ ನೀಡಿತ್ತು. ಆಗ, 10 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಆ ಪೈಕಿ, ಶೇ 50ರಷ್ಟು ಅಭ್ಯರ್ಥಿಗಳು ಮಾತ್ರ ಪರೀಕ್ಷೆಗೆ ಹಾಜರಾಗಬಹುದು ಎಂದು ಅಂದಾಜಿಸಿದ್ದ ಯುಪಿಎಸ್‌ಸಿ, ಅರ್ಜಿ ಹಿಂಪಡೆಯಲು ಅವಕಾಶ ನೀಡಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries