ಸಮರಸ ಚಿತ್ರಸುದ್ದಿ: ಮೀಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ನಡೆದ ಸ್ನೇಹ ಸಂಗಮ ಕಾರ್ಯಕ್ರಮದಲ್ಲಿ ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ಜೂನಿಯರ್ ರೆಡ್ ಕ್ರಾಸ್ ವಿದ್ಯಾರ್ಥಿಗಳು ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ಜೂನಿಯರ್ ರೆಡ್ ಕ್ರಾಸ್ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ
0
ಫೆಬ್ರವರಿ 21, 2023