ನವದೆಹಲಿ: ಪ್ಯಾಕೇಜಿಂಗ್ ಕ್ಷೇತ್ರದಲ್ಲಿ ದೇಶದ ದೊಡ್ಡ ಕಂಪನಿ 'ಯುಫ್ಲೆಕ್ಸ್'ಗೆ ಸೇರಿದ ವಿವಿಧ ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ (ಐಟಿ) ಮಂಗಳವಾರ ಶೋಧ ನಡೆಸಿದೆ. ತೆರಿಗೆ ವಂಚನೆ ಆರೋಪಗಳಿಗೆ ಸಂಬಂಧಿಸಿದಂತೆ ಈ ಶೋಧ ಕಾರ್ಯ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.