ಸಮರಸ ಚಿತ್ರಸುದ್ದಿ: ಕಾಸರಗೋಡು: ಕೂಡ್ಲು ರಾಮದಾಸ ನಗರದಲ್ಲಿನ ಗಂಗೆ ಹೊಸಮನೆ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಸ್ವಾಮಿ ಕೊರಗಜ್ಜ ದೈವ ಸನ್ನಿಧಿಯ ಪುನಃ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ಕುತ್ಯಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಿಂದ ಹೊರೆಕಾಣಿಕೆ ಸಮರ್ಪಣಾ ಮೆರವಣಿಗೆ ನಡೆಯಿತು. ಈ ಸಂದರ್ಭ ಪುನ:ಪ್ರತಿಷ್ಠಾ ಸಮಿತಿ ಪದಾಧಿಕಾರಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಸದಸ್ಯರು ಪಾಲ್ಗೊಂಡಿದ್ದರು.
ಹೊರೆಕಾಣಿಕೆ ಮೆರವಣಿಗೆ
0
ಫೆಬ್ರವರಿ 05, 2023