ಶ್ರೀನಗರ: ಕಾಶ್ಮೀರದ ಗುಲ್ಮಾರ್ಗ್ ಸ್ಕೀ ರೆಸಾರ್ಟ್ ಬಳಿ ಹಿಮಪಾತವಾಗಿದ್ದು ಇಬ್ಬರು ಸಾವನ್ನಪ್ಪಿದ್ದು, ಕೆಲವರು ಸಿಕ್ಕಿಬಿದ್ದಿದ್ದಾರೆ ಎಂದು ವರದಿಯಾಗಿದೆ.
"ಗುಲ್ಮಾರ್ಗ್‌ನ ಪ್ರಸಿದ್ಧ ಸ್ಕೀ ರೆಸಾರ್ಟ್‌ನಲ್ಲಿ ಭಾರಿ ಹಿಮಕುಸಿತ ಸಂಭವಿಸಿದಾಗ ಶಬ್ದಗಳು ಕೇಳಿಬಂದಿದ್ದು, ಪ್ರವಾಸಿಗರು ಓಡುತ್ತಿರುವುದು ವೀಡಿಯೊದಲ್ಲಿ ಕಂಡುಬಂದಿದೆ.