ಕುಂಬಳೆ: ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ಕುಂಬಳೆ ಘಟಕದ 7ನೇ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಕೊಳಂಬೆಯಲ್ಲಿ ನಡೆದ ಶ್ರೀ ಪಾವಂಜೆ ಮೇಳದ ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಶಾಸಕ ವೈ. ಭರತ್ ಶೆಟ್ಟಿ ಇವರು ಬಿಡುಗಡೆ ಮಾಡಿದರು. ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಸ್ಥಾಪಕಧ್ಯಕ್ಷ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕಟೀಲು ಮೇಳದ ನಿವೃತ್ತ ಹಿರಿಯ ಕಲಾವಿದ ಬೆಳ್ಳಾರೆ ಮಂಜುನಾಥ ಭಟ್ ಇವರನ್ನು ಸಂಮಾನಿಸಲಾಯಿತು.
ಪಟ್ಲ ಪೌಂಡೇಶನ್ ಕುಂಬಳೆ ಘಟಕದ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ
0
ಫೆಬ್ರವರಿ 14, 2023