ಪೆರ್ಲ: ಪೆರ್ಲ ನಾಲಂದ ಕಾಲೇಜು ಕ್ಯಾಂಪಸ್ ನಲ್ಲಿ ಮಾ.11ರಂದು ಬೆಳಗ್ಗೆ 10ರಿಂದ ಉದ್ಯೋಗ ಮೇಳ ನಡೆಯಲಿದೆ. 10 ಕ್ಕೂ ಹೆಚ್ಚು ಖ್ಯಾತ ಕಂಪನಿಗಳ ಭಾಗವಹಿಸುವಿಕೆಯೊಂದಿಗೆ ನಡೆಯಲಿರುವ ಉದ್ಯೋಗಮೇಳದಲ್ಲಿ ಪ್ಲಸ್ ಟು, ಪದವೀಧರರು, ಸ್ನಾತಕೋತ್ತರ ಪದವೀಧರರು, ಯಾವುದೇ ಕಾಲೇಜು ವಿದ್ಯಾರ್ಥಿಗಳು, ಅನುಭವಿಗಳು ಮತ್ತು ಸಾರ್ವಜನಿಕರು ಭಾಗವಹಿಸಬಹುದು. ಉಚಿತ ನೋಂದಣಿ ವ್ಯವಸ್ಥೆ ಇರಲಿದ್ದು ಅಗತ್ಯದ ದಾಖಲೆಗಳನ್ನು ಹಾಜರುಪಡಿಸಬೇಕು ಎಂದು ಸಂಬಂಧಪಟ್ಟವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾ.11ರಂದು ಪೆರ್ಲ ನಾಲಂದ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ
0
ಮಾರ್ಚ್ 06, 2023
Tags