HEALTH TIPS

ಮಧ್ಯ ಪ್ರದೇಶದ ಇಂದೋರ್ ನಲ್ಲಿ ದುರಂತ: ದೇವಸ್ಥಾನದ ಮೆಟ್ಟಿಲುಬಾವಿ ಕುಸಿದು ಬಾವಿಗೆ ಬಿದ್ದ 25 ಮಂದಿ

        ಮಧ್ಯಪ್ರದೇಶ: ಶ್ರೀರಾಮ ನವಮಿ ಆಚರಣೆ ವೇಳೆ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಭಾರೀ ಅವಘಡವೊಂದು ಸಂಭವಿಸಿದ್ದು,  ಇಂದೋರ್ ನ ಮಹಾದೇವ್ ಜುಲೇಲಾಲ್ ದೇವಸ್ಥಾನದ  ಮೆಟ್ಟಿಲುಬಾವಿ ಕುಸಿದ ಪರಿಣಾಮ 9  ಮಂದಿ ಸಾವನ್ನಪ್ಪಿದ್ದಾರೆ. 

               ರಾಮನವಮಿ ಅಂಗವಾಗಿ ಹೆಚ್ಚಿನ ಜನ ಸೇರಿದ್ದ್ ಅಹಿನ್ನೆಲೆಯಲ್ಲಿ ಬಾವಿಯ ಮೇಲ್ಭಾಗ ಕುಸಿದಿದೆ. ಈ ಭಾಗದಲ್ಲಿ ದೇವಾಲಯವಿತ್ತು. 

Devotees trapped in a stepwell that caved in, at a temple in Indore city, Madhya Pradesh.


       ಮಹಿಳೆಯರು, ಮಕ್ಕಳು ಸೇರಿದಂತೆ ಹಲವು ಮಂದಿ ಅವಶೇಷಗಳಡಿಯಲ್ಲಿ ಸಿಲುಕಿರುವ ಸಾಧ್ಯತೆಗಳಿವೆ.

       40 ಅಡಿ ಆಳದ ಬಾವಿ ಇದಾಗಿದ್ದು, ಈ ವರೆಗಿನ ಮಾಹಿತಿಯ ಪ್ರಕಾರ, 18 ಮಂದಿ ಭಕ್ತಾದಿಗಳು ಬಾವಿಯ ಒಳಗೆ ಸಿಲುಕಿಕೊಂಡಿರುವ ಸಾಧ್ಯತೆಗಳಿವೆ.

                   "ಇದೊಂದು ದುರದೃಷ್ಟಕರ ಘಟನೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.  ಜನರನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries