ಮಂಜೇಶ್ವರ: ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸ್ಮಾರಕಕ್ಕೆ ರಾಜ್ಯ ಸರ್ಕಾರ 57 ಲಕ್ಷ ರೂ.ಗಳ ಅನುದಾನ ಮಂಜೂರು ಮಾಡಿದೆ. ಸ್ಮಾರಕ ಸಮಿತಿ ಕಾರ್ಯದರ್ಶಿ ನೀಡಿದ ಮನವಿ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ರಾಷ್ಟ್ರಕವಿ ಗೋವಿಂದ ಪೈ ಸ್ಮಾರಕಕ್ಕೆ ಸರ್ಕಾರ ಆರ್ಥಿಕ ನೆರವು ನೀಡಿದ್ದಕ್ಕೆ ರಾಷ್ಟ್ರಕವಿ ಗೋವಿಂದ ಪೈ ಸ್ಮಾರಕ ಸಮಿತಿ ಕಾರ್ಯದರ್ಶಿ ಉಮೇಶ್ ಸಾಲಿಯಾನ್ ಕೃತಜ್ಞತೆ ಸಲ್ಲಿಸಿದ್ದಾರೆ.
ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸ್ಮಾರಕ: ರಾಜ್ಯ ಸರ್ಕಾರದಿಂದ 57 ಲಕ್ಷ ರೂ.ಗಳ ಆರ್ಥಿಕ ನೆರವು ಮಂಜೂರು
0
ಮಾರ್ಚ್ 21, 2023
Tags