ಮಹಾರಾಷ್ಟ್ರದ ದೊಂಬಿವಿಲ್ ಗೆ ವಿವಿಧ ಕಾರ್ಯಕ್ರಮಗಳ ಉದ್ಘಾಟನೆಗಾಗಿ ಆಗಮಿಸಿದ್ದ ವೇಳೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಭಗವಾನ್ ರಾಮಚಂದ್ರನ ದೇವಾಲಯ ನಿರ್ಮಾಣ ಕಾಮಗಾರಿ ಕ್ಷಿಪ್ರಗತಿಯಲ್ಲಿ ನಡೆಯುತ್ತಿದೆ ಹಾಗೂ ಉತ್ತಮವಾಗಿ ನಡೆಯುತ್ತಿದೆ. ಈಗ ಶೇ.70 ರಷ್ಟು ಕಾಮಗಾರಿ ಮುಕ್ತಾಯಗೊಂಡಿದೆ. 2024 ರ ಜನವರಿ ಮೂರನೇ ವಾರದ ವೇಳೆಗೆ ಅಯೋಧ್ಯೆಯಲ್ಲಿ ರಾಮ ಲಲ್ಲಾ ವಿಗ್ರಹ ಮೂಲ ಸ್ಥಾನದಲ್ಲಿ ಪ್ರತಿಷ್ಠಾಪನೆಯಾಗಲಿದೆ ಅಂದಿನಿಂದಲೇ ಭಕ್ತಾದಿಗಳಿಗೆ ದರ್ಶನ ಹಾಗೂ ಪ್ರಾರ್ಥನೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.
ಅಯೋಧ್ಯೆ ರಾಮ ಮಂದಿರ ನಿರ್ಮಾಣ ಶೇ.70 ರಷ್ಟು ಮುಕ್ತಾಯ; 2024 ಜನವರಿಯಲ್ಲಿ ರಾಮ ಲಲ್ಲಾ ವಿಗ್ರಹ ಪ್ರತಿಷ್ಠಾಪನೆ
0
ಮಾರ್ಚ್ 17, 2023
ಲಕ್ನೋ: ಜನವರಿ 2024 ರ ಮೂರನೇ ವಾರದಲ್ಲಿ ಅಯೋಧ್ಯೆಯ ಮಂದಿರದಲ್ಲಿ ಭಗವಾನ್ ರಾಮ ಲಲ್ಲಾನ ವಿಗ್ರಹದ ಪ್ರತಿಷ್ಠಾಪನೆಯಾಗಲಿದೆ ಎಂದು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಖಜಾಂಚಿ ಸ್ವಾಮಿ ಗೋವಿಂದ್ ದೆವ್ ಗಿರಿ ಮಹಾರಾಜ್ ಮಾಹಿತಿ ನೀಡಿದ್ದಾರೆ. ನವದೆಹಲಿ: ಜನವರಿ 2024 ರ ಮೂರನೇ ವಾರದಲ್ಲಿ ಅಯೋಧ್ಯೆಯ ಮಂದಿರದಲ್ಲಿ ಭಗವಾನ್ ರಾಮ ಲಲ್ಲಾನ ವಿಗ್ರಹದ ಪ್ರತಿಷ್ಠಾಪನೆಯಾಗಲಿದೆ ಎಂದು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಖಜಾಂಚಿ ಸ್ವಾಮಿ ಗೋವಿಂದ್ ದೆವ್ ಗಿರಿ ಮಹಾರಾಜ್ ಮಾಹಿತಿ ನೀಡಿದ್ದಾರೆ.
Tags