ಬದಿಯಡ್ಕ: ಕಾಸರಗೋಡು-ಹೊಸದುರ್ಗ ಹೈವ ಬ್ರಾಹ್ಮಣ ಸಭಾ ಪೆರಡಾಲ ಇದರ ವತಿಯಿಂದ ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ ನಡೆದು ಬರುತ್ತಿರುವ ವಸಂತ ವೇದ ಪಾಠಶಾಲೆ ತರಗತಿಗಳು ಏಪ್ರಿಲ್ 7 ಶುಕ್ರವಾರದಿಂದ ಪ್ರಾರಂಭವಾಗಲಿದೆ. ಆಸಕ್ತ ಉಪನೀತ ಯಜುರ್ವೇದ ವಟುಗಳು 2 ತಿಂಗಳ ಶಿಬಿರದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಶಿವರಾಮ ಭಟ್ 9746700415 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಬಂಧಪಟ್ಟವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏ.7ರಿಂದ ಪೆರಡಾಲದಲ್ಲಿ ವಸಂತ ವೇದಪಾಠ ಶಾಲೆ ಪ್ರಾರಂಭ
0
ಮಾರ್ಚ್ 17, 2023
Tags