HEALTH TIPS

ಕಣ್ಣೂರಿನಲ್ಲಿ ಬಾಂಬ್‌ ಸ್ಫೋಟ: ಇಬ್ಬರಿಗೆ ಗಾಯ

 

             ಕಣ್ಣೂರು: ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

               ಭಾನುವಾರ ತಡ ರಾತ್ರಿ ಕಣ್ಣೂರು ಜಿಲ್ಲೆಯ ಕಕ್ಕಯಂಗಡದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


                     ಮನೆಯ ಒಳಗೆ ಬಾಂಬ್‌ ಸ್ಫೋಟಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

                    ಘಟನೆಯಲ್ಲಿ ಸಂತೋಷ್ ಮತ್ತು ಅವರ ಪತ್ನಿ ಲಸಿತಾ ಗಾಯಗೊಂಡಿದ್ದಾರೆ. ಆದರೆ ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries