ಕೊಚ್ಚಿ: ನೆಡುಂಬಶ್ಚೇರಿ ವಿಮಾನ ನಿಲ್ದಾಣದಲ್ಲಿ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನಗೊಂಡಿದೆ.
ತರಬೇತಿ ಹಾರಾಟದ ವೇಳೆ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಬ್ಬರು ಗಾಯಗೊಂಡಿದ್ದಾರೆ.
ಅಪಘಾತದ ವೇಳೆ ಹೆಲಿಕಾಪ್ಟರ್‍ನಲ್ಲಿ ಮೂವರು ಇದ್ದರು. ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.
ನೆಡುಂಬಶ್ಶೇರಿಯಲ್ಲಿ ಹೆಲಿಕಾಪ್ಟರ್ ಪತನ: ಒಬ್ಬರಿಗೆ ಗಾಯ
0
ಮಾರ್ಚ್ 26, 2023