HEALTH TIPS

ಚಾಲಕ ಹುದ್ದೆಗೆ ಸಂದರ್ಶನ



                 ಕಾಸರಗೋಡು:ಕಾಸರಗೋಡಿನ ಎಲ್ ಬಿಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ದಿನ ವೇತನ ಆಧಾರದಲ್ಲಿ ಚಾಲಕರ ಹುದ್ದೆಗೆ ಸಂದರ್ಶನ.  ಬ್ಯಾಡ್ಜ್‌ನೊಂದಿಗೆ ಹೆವಿ ಪ್ಯಾಸೆಂಜರ್ ಮೋಟಾರ್ ವೆಹಿಕಲ್ ಲೈಸೆನ್ಸ್ ಹೊಂದಿರುವ ಕೆಎಸ್‌ಆರ್‌ಟಿಸಿ / ಇತರ ಸರಕಾರಿ ಸಾರ್ವಜನಿಕ ವಲಯದ ಸಂಸ್ಥೆಗಳಿಂದ ನಿವೃತ್ತರಾದವರು ಮಾರ್ಚ್ 31 ರಂದು ಕಾಲೇಜಿನಲ್ಲಿ ನಡೆಯುವ ಸಂದರ್ಶನ / ಆಪ್ಟಿಟ್ಯೂಡ್ ಪರೀಕ್ಷೆಗೆ ಹಾಜರಾಗಬಹುದು.  ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆ ಮತ್ತು ಕೆಲಸದ ಅನುಭವವನ್ನು ಧೃಡಪಡಿಸುವ ಮೂಲ ಪ್ರಮಾಣಪತ್ರಗಳೊಂದಿಗೆ ಮಾರ್ಚ್ 31 ರಂದು ಬೆಳಿಗ್ಗೆ 11 ಗಂಟೆಗೆ ಕಾಲೇಜು ಕಚೇರಿಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.  
ದೂರವಾಣಿ 04994 250290.
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries