ಸಮರಸ ಚಿತ್ರಸುದ್ದಿ: ಮಂಜೇಶ್ವರ: ವಾಣೀ ವಿಲಾಸ ಕಿರಿಯ ಪ್ರಾಥಮಿಕ ಶಾಲೆ ತೊಟ್ಟೆತ್ತೋಡಿಯಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮವು ಅದ್ಧೂರಿಯಾಗಿ ಜರಗಿತು. ಈ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿನಿ, ಲೇಖಕಿ ಪ್ರಮೀಳಾ ಚುಳ್ಳಿಕ್ಕಾನರವರು ಸುಜ್ಞಾನದ ಸಂಕೇತವಾದ ದೀಪವನ್ನು ಕೊಡುಗೆಯಾಗಿ ನೀಡಿದರು.