ಪೆರ್ಲ: ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರೀ(ಉಳ್ಳಾಲ್ತಿ)ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಯಕ್ಷಗಾನ ಬಯಲಾಟ ಮಾ. 31ರಂದು ಸಂಜೆ 5ರಿಂದ ದೇವಸ್ಥಾನ ವಠಾರದಲ್ಲಿ ಜರುಗಲಿದೆ.
ಸಂಜೆ 5ರಿಂದ ಶ್ರೀ ಸತ್ಯನರಾಯಣ ಪೂಜೆ ಆರಂಭಗೊಳ್ಳುವುದು. ರಾತ್ರಿ 8ರಿಂದ ಮಾಣಿಲ ಶ್ರೀಧಾಮದ ಶ್ರೀ ಮಹಾಲಕ್ಷ್ಮೀ ಯಕ್ಷಗಾನ ಮಂಡಳಿ ವತಿಯಿಂದ 'ಶ್ರೀ ದೇವಿ ಕಾರುಣ್ಯ'ಯಕ್ಷಗಾನ ಬಯಲಾಟ ಜರುಗಲಿರುವುದು.
ಇಡಿಯಡ್ಕದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಯಕ್ಷಗಾನ ಬಯಲಾಟ
0
ಮಾರ್ಚ್ 20, 2023
Tags