ನವದೆಹಲಿ: 'ಸಂಸ್ಕೃತವನ್ನು ಸಂವಹನ ಮತ್ತು ಅಧಿಕೃತ ಭಾಷೆಯನ್ನಾಗಿ ಮಾಡುವ ಯಾವುದೇ ಪ್ರಸ್ತಾವ ಸರ್ಕಾರದ ಪರಿಶೀಲನೆಯಲ್ಲಿಲ್ಲ' ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಲೋಕಸಭೆಯಲ್ಲಿ ಮಂಗಳವಾರ ತಿಳಿಸಿದ್ದಾರೆ.