ಬದಿಯಡ್ಕ: ಕನ್ನೆಪ್ಪಾಡಿ ಆಶ್ರಯ ಆಶ್ರಮಕ್ಕೆ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಭೇಟಿ ನೀಡಿದರು. ಆಶ್ರಮವಾಸಿಗಳೊಂದಿಗೆ ಅವರು ಮಾತನಾಡಿದರು. ಆಶ್ರಮದ ವತಿಯಿಂದ ಶ್ರೀಕೃಷ್ಣ ಭಟ್ ಪುದುಕೋಳಿ, ರಮೇಶ ಕಳೇರಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಕ್ಯಾಂಪ್ಕೋ ಉಪಾಧ್ಯಕ್ಷ ಶಂಕರನಾರಾಯಣ ಭಟ್ ಖಂಡಿಗೆ, ನಿರ್ದೇಶಕ ಬಾಲಕೃಷ್ಣ ರೈ, ಕ್ಯಾಂಪ್ಕೋ ಸಿಬ್ಬಂದಿಗಳು ಜೊತೆಗಿದ್ದರು.
ಕನ್ನೆಪ್ಪಾಡಿ ಆಶ್ರಯ ಆಶ್ರಮಕ್ಕೆ ಕ್ಯಾಂಪ್ಕೋ ಅಧ್ಯಕ್ಷರ ಭೇಟಿ
0
ಮಾರ್ಚ್ 10, 2023
Tags