ಸಮರಸ ಚಿತ್ರಸುದ್ದಿ: ಬದಿಯಡ್ಕ: ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ ಡಾ. ಪ್ರಭಾಕರ ಭಟ್ ಕಲ್ಲಡ್ಕ ಕನ್ನೆಪ್ಪಾಡಿ ಆಶ್ರಯ ಆಶ್ರಮಕ್ಕೆ ಭೇಟಿ ನೀಡಿ ಹಿರಿಯರ ಯೋಗಕ್ಷೇಮ ವಿಚಾರಿಸಿದರು.