ಸಮರಸ ಚಿತ್ರಸುದ್ದಿ: ಬದಿಯಡ್ಕ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ಮಂಡಳಿ ನಡೆಸುವ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ವಿಭಾಗದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಪ್ರದ್ಯುಮ್ನ ಶರ್ಮಾ ಉಪ್ಪಂಗಳ. ಇವನು ವಿದುಷಿ ವಾಣಿ ಪ್ರಸಾದ್ ಕಬೆಕ್ಕೋಡು ಇವರ ಶಿಷ್ಯ ಹಾಗೂ ರಂಗ ಶರ್ಮಾ ಉಪ್ಪಂಗಳ- ಸ್ಮಿತಾ ದಂಪತಿ ಪುತ್ರ.
ಕರ್ನಾಟಕ ಶಾಸ್ತ್ರೀಯ ಸಂಗೀತ: ಪ್ರದ್ಯುಮ್ನ ಶರ್ಮಾ ಉಪ್ಪಂಗಳ ವಿಶಿಷ್ಟ ಸಾಧನೆ
0
ಮಾರ್ಚ್ 21, 2023