ಬೆಂಗಳೂರು: ಕಾಲರ್ ಐಡಿ ವೆರಿಫಿಕೇಶನ್ ಪ್ಲಾಟ್‌ಫಾರ್ಮ್ ಟ್ರೂಕಾಲರ್ ಗುರುವಾರ ಸ್ವೀಡನ್‌ನಿಂದ ಹೊರಗೆ ತನ್ನ ಮೊದಲ ವಿಶೇಷ ಕಚೇರಿಯನ್ನು ಬೆಂಗಳೂರಿನಲ್ಲಿ ಉದ್ಘಾಟಿಸಿದೆ.
ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಮತ್ತು ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಕಚೇರಿಯನ್ನು ವರ್ಚುವಲ್ ಮೂಲಕ ಉದ್ಘಾಟಿಸಿದರು.