ಸಮರಸ ಚಿತ್ರಸುದ್ದಿ: ಬದಿಯಡ್ಕ: ನೀರ್ಚಾಲು ಶ್ರೀ ಧರ್ಮಶಾಸ್ತಾ ಸೇವಾಸಮಿತಿಯ ವತಿಯಿಂದ ಶ್ರೀಮಂದಿರದಲ್ಲಿ ಏಪ್ರಿಲ್ 14ರಂದು ನಡೆಯಲಿರುವ ಶ್ರೀ ಸತ್ಯನಾರಾಯಣ ಪೂಜೆಯ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು.