ನವದೆಹಲಿ: ಕ್ಷಯರೋಗದ ವಿರುದ್ಧದ ಹೋರಾಟವನ್ನು ಮುನ್ನಡೆಸಲು ಭಾರತ ಸಿದ್ಧವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ ಶನಿವಾರ ಹೇಳಿದ್ದಾರೆ.

ಉತ್ತರಪ್ರದೇಶದ ವಾರಾಣಸಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕ್ಷಯರೋಗದ ಲಸಿಕೆಯನ್ನು ಅಭಿವೃದ್ಧಿಪಡಿಸುವ ಅಗತ್ಯ ಇದೆ ಎಂದೂ ಪ್ರತಿಪಾದಿಸಿದರು.