ನವದೆಹಲಿ:ವಿ.ಡಿ. ಸಾವರ್ಕರ್ ಕುರಿತ ರಾಹುಲ್ ಗಾಂಧಿ ಹೇಳಿಕೆಗೆ ಅಸಮಾಧಾನ ಸೂಚಿಸಿರುವ ಮಿತ್ರ ಉದ್ಧವ್ ಠಾಕ್ರೆಯವರು ಕಾಂಗ್ರೆಸ್ ಆಯೋಜಿಸಿರುವ ಔತಣಕೂಟದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ ಎಂದು ndtv.com ವರದಿ ಮಾಡಿದೆ. ಔತಣಕೂಟವನ್ನು ದಿಲ್ಲಿಯಲ್ಲಿ ಏರ್ಪಡಿಸಲಾಗಿತ್ತು.