ಸಮರಸ ಚಿತ್ರಸುದ್ದಿ: ಕಾಸರಗೋಡು:: ಕಾಸರಗೋಡು ಕಡಪ್ಪುರ ಶ್ರೀ ಕುರುಂಬಾ ಭಗವತಿ ದೇವಸ್ಥಾನದ ಭರಣಿ ಮಹೋತ್ಸವದ ಪೂರ್ವಭಾವಿಯಾಗಿ ದೇವಸ್ಥಾನದಲ್ಲಿ ಬಾಳೆಗೊನೆ ಕಡಿಯುವ ಸಮಾರಂಭ ನಡೆಯಿತು. ದೇವಸ್ಥಾನ ಆಡಳಿತ ಸಮಿತಿ ಪದಾಧಿಕಾರಿಗಳು ಹಾಗೂ ಅನೇಕ ಭಕ್ತಾದಿಗಳು ಪಾಲ್ಗೊಮಡಿದ್ದರು.