ನವದೆಹಲಿ: ಸುಡಾನ್ ಸೇನಾ ಸಂಘರ್ಷದಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ತವರಿಗೆ ಕರೆತರುವ ಆಪರೇಷನ್ ಕಾವೇರಿ ಮುಂದುವರೆದಿದ್ದು, ಐಎಎಫ್ ನ ಎರಡನೇ ವಿಮಾನ C-130J ದಲ್ಲಿ 135 ಭಾರತೀಯರ ಮೂರನೇ ಬ್ಯಾಚ್ ಬುಧವಾರ ಸುಡಾನ್ನಿಂದ ಹೊರಟಿದೆ.