HEALTH TIPS

ಕೋವಿಡ್-19 ರೂಪಾಂತರಿ ತಳಿಯ ಬಗ್ಗೆ ಜಾಗರೂಕರಾಗಿರಿ: ಕೇಂದ್ರ

Top Post Ad

Click to join Samarasasudhi Official Whatsapp Group

Qries

Qries

 

                 ನವದೆಹಲಿ: ಕೋವಿಡ್-19ರ ರೂಪಾಂತರಿ ತಳಿಯ ಬಗ್ಗೆ ಜನರು ಜಾಗರೂಕರಾಗಿರಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

               ಹಾಗಿದ್ದರೂ ನೂತನ ತಳಿ ಕಡಿಮೆ ಅಪಾಯಕಾರಿ ಎನಿಸಿದ್ದು, ಆಸ್ಪತ್ರೆಗೆ ದಾಖಲಾತಿ ಸಂಖ್ಯೆ ಕಡಿಮೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

                 ಕೋವಿಡ್-19ರ ರೂಪಾಂತರಿ ಎಕ್ಸ್‌ಬಿಬಿ 1.16 ಹರಡುವಿಕೆ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಅವರು ತಿಳಿಸಿದ್ದಾರೆ.

              ಸೋಮವಾರ ದೇಶದಲ್ಲಿ ಹೊಸದಾಗಿ 3,641 ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 20,219ಕ್ಕೆ ಏರಿಕೆಯಾಗಿದೆ.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries