ಕಾಸರಗೋಡು: ನನ್ನ ಕೇರಳ ಪ್ರದರ್ಶನ ಮತ್ತು ಮಾರುಕಟ್ಟೆ ಮೇಳದ ಜಿಲ್ಲಾ ಮಟ್ಟದ ಸಂಘಟನಾ ಸಮಿತಿಯ ಸದಸ್ಯರ ಮತ್ತು ಎಲ್ಲಾ ಜಿಲ್ಲಾ ಮಟ್ಟದ ಇಲಾಖೆಗಳ ಅಧಿಕಾರಿಗಳ ಸಭೆ ಏ. 19ರಂದು ಸಂಜೆ 4ಕ್ಕೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜರುಗಲಿದೆ.
ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರಚಂದ್ ಅಧ್ಯಕ್ಷತೆಯಲ್ಲಿ ಸಂಘಟನಾ ಸಮಿತಿ ಸಭೆ ಆಯೋಜಿಸಲಾಗಿದೆ.
ನನ್ನ ಕೇರಳ ಪ್ರದರ್ಶನ, ಮಾರುಕಟ್ಟೆ ಮೇಳ-19ರಂದು ಸಭೆ
0
ಏಪ್ರಿಲ್ 16, 2023
Tags