HEALTH TIPS

ಜೂನ್‌ 5ರಿಂದ ಸಿಯುಇಟಿ-ಪಿಜಿ ಪರೀಕ್ಷೆ

 

             ನವದೆಹಲಿ: 'ದೇಶದಾದ್ಯಂತ ವಿಶ್ವವಿದ್ಯಾಲಯಗಳಲ್ಲಿನ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕಾಗಿ ಈ ವರ್ಷದ ಜೂನ್‌ 5ರಿಂದ 12ರವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಯುಇಟಿ-ಪಿಜಿ) ನಡೆಸಲಾಗುತ್ತದೆ' ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಗುರುವಾರ ತಿಳಿಸಿದೆ.

              'ಅರ್ಜಿ ಸಲ್ಲಿಕೆಗೆ ಈ ಮೊದಲು ಏಪ್ರಿಲ್‌ 19ರವರೆಗೆ ಗಡುವು ನೀಡಲಾಗಿತ್ತು. ಇದನ್ನು ಮೇ 5ರವರೆಗೂ ವಿಸ್ತರಿಸಲಾಗಿದೆ. ಪರೀಕ್ಷೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಎನ್‌ಟಿಎ ವೆಬ್‌ಸೈಟ್‌ಗೆ ಭೇಟಿ ನೀಡಬಹುದು' ಎಂದು ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries