HEALTH TIPS

ದೇಶದಲ್ಲಿ 60 ಸಾವಿರಕ್ಕೂ ಹೆಚ್ಚು ಕೋವಿಡ್‌ ಪ್ರಕರಣಗಳು ಸಕ್ರಿಯ

 

          ನವದೆಹಲಿ: ದೇಶದಲ್ಲಿ ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆ 60,313ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

               ಕಳೆದ 24 ಗಂಟೆಗಳಲ್ಲಿ ಕೊರೊನಾ ವೈರಸ್‌ ಸೊಂಕು ದೃಢಪಟ್ಟ 9,111 ಹೊಸ ಪ್ರಕರಣಗಳು ವರದಿಯಾಗಿವೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 60 ಸಾವಿರ ದಾಟಿದೆ.

            ಒಂದೇ ದಿನ 27 ಜನರು ಮೃತಪಟ್ಟಿದ್ದಾರೆ. ಒಟ್ಟಾರೆ ಸಾವಿನ ಸಂಖ್ಯೆ 5,31,141ಕ್ಕೆ ಏರಿಕೆಯಾಗಿದೆ.

ಭಾನುವಾರ 10 ಸಾವಿರ ಪ್ರಕರಣಗಳು ವರದಿಯಾಗಿದ್ದವು. ಹಿಂದಿನ ದಿನಕ್ಕೆ ಹೋಲಿಸಿದರೆ ಹೊಸ ಪ್ರಕರಣಗಳಲ್ಲಿ ಇಳಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.


 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries