ನವದೆಹಲಿ: ರೋಜ್‌ಗಾರ್ ಮೇಳದಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಂಡಿರುವ 71 ಸಾವಿರ ಮಂದಿಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ನೇಮಕಾತಿ ಪತ್ರವನ್ನು ವಿತರಿಸಿದ್ದಾರೆ.
ವರ್ಚುವಲ್ ಆಗಿ ನಡೆದ ಕಾರ್ಯಕ್ರಮದಲ್ಲಿ ಹೊಸದಾಗಿ ನೇಮಕಗೊಂಡವರನ್ನು ಉದ್ದೇಶಿಸಿ ಮಾತನಾಡಿದ ಅವರು, ಆತ್ಮನಿರ್ಭರ ಭಾರತ, ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತಿದೆ ಎಂದು ಹೇಳಿದರು.
Prime Minister Narendra Modi to virtually distribute appointment letters to 71,000 new recruits.