HEALTH TIPS

ಮೀನುಗಾರಿಕಾ ತಾಂತ್ರಿಕ ಶಾಲೆ: 8ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ


              ಕಾಸರಗೋಡು: ಕಾಂಞಂಗಾಡ್ ಮೀನಾಪೀಸ್ ಪ್ರದೇಶದಲ್ಲಿ ಚಟುವಟಿಕೆ ನಡೆಸುತ್ತಿರುವ ಪ್ರಾದೇಶಿಕ ಮೀನುಗಾರಿಕಾ ತಾಂತ್ರಿಕ ಶಾಲಾ ಬಾಲಕಿಯರ ಶಾಲೆ,  2023-24ನೇ ಶೈಕ್ಷಣಿಕ ವರ್ಷಕ್ಕೆ 8ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ.
           ಮಾನ್ಯತೆ ಪಡೆದ ಮೀನುಗಾರರಲ್ಲಿ 7ನೇ ತರಗತಿ ಉತ್ತೀರ್ಣರಾದ ಬಾಲಕಿಯರಿಗೆ ಪ್ರವೇಶಾವಕಾಶ ಕಲ್ಪಿಸಲಾಗಿದೆ. ಜತೆಗೆ 9 ಮತ್ತು 10ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳಿಗೂ ಅರ್ಜಿ ಸಲ್ಲಿಸಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಮೇ 15ರೊಳಗೆ ಶಾಲಾ ಕಚೇರಿಗೆ ತಲುಪಿಸಬೇಕುಸೀ ಬಗ್ಗೆ ಮಾಹಿತಿಗಾಗಿ ದೂರವಾಣಿ ಸಂಖ್ಯೆ(9496296452)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries