ನವದೆಹಲಿ: 'ಭ್ರಷ್ಟಾಚಾರದ ಹೆಸರಿನಲ್ಲಿ ಅಧಿಕಾರ ಹಿಡಿಯಲು ಆಮ್ ಆದ್ಮಿ ಪಕ್ಷವು (ಎಎಪಿ) ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರನ್ನು ಬಳಸಿಕೊಂಡಿತ್ತು' ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಭಾನುವಾರ ಆರೋಪಿಸಿದ್ದಾರೆ.