HEALTH TIPS

ದೇರಂಬಳ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರದ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ


               ಸಮರಸ ಚಿತ್ರಸುದ್ದಿ: ಮಂಜೇಶ್ವರ: ಎಲಿಯಾಣ ದೇರಂಬಳ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರದ ವಾರ್ಷಿಕೋತ್ಸವ ಮೇ 7 ರಂದು ನಡೆಯಲಿದ್ದು, ಆಮಂತ್ರಣ ಪತ್ರಿಕೆಯನ್ನು ಕೊಂಡೆವೂರು ಶ್ರೀನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ  ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಂದಿರದ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries