ನವದೆಹಲಿ: ಸರ್ವೋಚ್ಛ ನ್ಯಾಯಾಲಯ 2017 ರಲ್ಲಿ ಶರಿಯಾ ಬಾನೊ ಪ್ರಕರಣದಲ್ಲಿ ತ್ರಿವಳಿ ತಲಾಖ್ ಮೂಲಕ ವಿಚ್ಛೇದನ ನೀಡುವ ಪದ್ಧತಿಯನ್ನು ನಿಷೇಧಿಸಿತ್ತಾದರೂ ಅದು ತಲಾಖ್ ಪದ್ಧತಿಯನ್ನು ತಡೆಯುವಲ್ಲಿ ವಿಫಲವಾಗಿದೆ ಎಂದು ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ತಿಳಿಸಿದೆ.