ಸಮರಸ ಚಿತ್ರಸುದ್ದಿ: ಉಪ್ಪಳ: ಪೈವಳಿಕೆ ಸಮೀಪದ ಚಿಪ್ಪಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಬ್ರಹ್ಮಕಲಶೋತ್ಸವ ಕಾರ್ಯಕ್ಕೆ ಸಮಿತಿಯವರ ಬೇಡಿಕೆಗೆ ಪೂರಕವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಶ್ರೀ ಸ್ವಾಮಿಯ ಪ್ರಸಾದ ರೂಪವಾಗಿ ರೂ.5 ಲಕ್ಷ ಮೊತ್ತದ ಸಹಾಯಧನದ ಚೆಕ್ಕನ್ನು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.
ಧರ್ಮಸ್ಥಳದಿಂದ ಧನಸಹಾಯ ಹಸ್ತಾಂತರ
0
ಏಪ್ರಿಲ್ 16, 2023