HEALTH TIPS

ಭಾರತೀಯ ಸೈನಿಕರಿದ್ದ ಸೇನಾ ವಾಹನಕ್ಕೆ ದಿಢೀರ್ ಬೆಂಕಿ

 

               ಜಮ್ಮು: ಸೇನಾ ವಾಹನಕ್ಕೆಬೆಂಕಿ ತಗುಲಿ ನಾಲ್ವರು ಸೈನಿಕರು ಮೃತಪಟ್ಟಿದ್ದಾರೆ. ಈ ಘಟನೆ ಜಮ್ಮು-ಕಾಶ್ಮೀರದ ಪೂಂಚ್​ನ ಭಟ್ಟ ದುರಿಯನ್ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸಿಡಿಲಿನ ಹೊಡೆತದಿಂದ ಬೆಂಕಿ ಹೊತ್ತಿಕೊಂಡಿರಬಹುದು.

                   ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಸಿಡಿಲಿನ ಹೊಡೆತದಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries