ನವದೆಹಲಿ: ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಷನ್‌ನ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಇಲ್ಲಿನ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಬೆಂಬಲ ಸೂಚಿಸಿದ್ದಾರೆ.
ಕುಸ್ತಿಪಟುಗಳ ಪ್ರತಿಭಟನಾ ಸ್ಥಳಕ್ಕೆ ಪ್ರಿಯಾಂಕಾ ಭೇಟಿ: ತಬ್ಬಿ ಸಂತೈಸಿದ ಕೈ ನಾಯಕಿ
0
ಏಪ್ರಿಲ್ 29, 2023
Tags