HEALTH TIPS

ಶಿಕ್ಷೆ ತಡೆಯುವಂತೆ ಕೋರಿ ರಾಹುಲ್​ ಗಾಂಧಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ನ್ಯಾಯಾಲಯ

 

            ನವದೆಹಲಿ: 2019ರ 'ಮೋದಿ-ಉಪನಾಮದ ಎಲ್ಲರೂ ಕಳ್ಳರು' ಎಂದು ಹೇಳಿಕೆ ನೀಡಿದ್ದ ಹಿನ್ನೆಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ನೀಡಲಾಗಿದ್ದ ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಮನವಿಯನ್ನು ಸೂರತ್‌ನ ಸೆಷನ್ಸ್ ನ್ಯಾಯಾಲಯವು ಗುರುವಾರ, ಏಪ್ರಿಲ್ 20ರಂದು ತಿರಸ್ಕರಿಸಿದೆ.

                 2019 ರ ಏಪ್ರಿಲ್‌ನಲ್ಲಿ ಕೋಲಾರದಲ್ಲಿ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿ 'ಮೋದಿ ಉಪನಾಮ ಹೊಂದಿರುವವರೆಲ್ಲರೂ ಕಳ್ಳರು' ಎಂಬ ಹೇಳಿಕೆ ನೀಡಿದ್ದರು. ಇದಕ್ಕಾಗಿ ಮಾರ್ಚ್ 23ರಂದು ನ್ಯಾಯಾಲಯವು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಅವರನ್ನು ದೋಷಿ ಎಂದು ಘೋಷಿಸಿತ್ತು.

                ನ್ಯಾಯಾಲಯ ರಾಹುಲ್​ ಗಾಂಧಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಅದಾದ ಒಂದು ದಿನದ ನಂತರ ಲೋಕಸಭೆಯ ಸದಸ್ಯರಾಗಿ ಅನರ್ಹರಾಗಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries