ನವದೆಹಲಿ: 'ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ' ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ.
'ಪ್ರಸ್ತುತ ರಾಜನಾಥ್ ಅವರು ಮನೆಯಲ್ಲಿಯೇ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ' ಎಂದೂ ಅವರು ಹೇಳಿದ್ದಾರೆ.