ಸಮರಸ ಚಿತ್ರಸುದ್ದಿ: ಮುಳ್ಳೇರಿಯ: ಮುಳ್ಳೇರಿಯ ಕಯ್ಯಾರ ಕಿಞ್ಞಣ್ಣ ರೈ ವಾಚನಾಲಯದ ನೇತೃತ್ವದಲ್ಲಿ ಅಧಿಕೃತರು ಅನಾರೋಗ್ಯ ಪೀಡಿತರಾಗಿ ಹಾಸಿಗೆ ಹಿಡಿದಿರುವ ಅಂಚೆ ನೌಕರ ರಾಮಚಂದ ಮಣಿಯಾಣಿ ಅವರಿಗೆ ವೈದ್ಯಕೀಯ ನೆರವನ್ನು ಹಸ್ತಾಂತರಿಸಿದರು.